ಅಭಿಪ್ರಾಯ / ಸಲಹೆಗಳು

ಮೂಲ ಧ್ಯೇಯೋದ್ದೇಶಗಳು

  • ಸಹಕಾರಿ ತತ್ವದ ಆಧಾರದ ಮೇಲೆ ಕುಕ್ಕುಟ ಉದ್ದಿಮೆಯನ್ನು ಅಭಿವೃದ್ಧಿಪಡಿಸಲು ಪ್ರೋತ್ಸಾಹಿಸುವುದು.
  • ಕುಕ್ಕುಟ ಉದ್ದಿಮೆಯನ್ನು ಒಂದು ಆರ್ಥಿಕ ಉದ್ದಿಮೆಯನ್ನಾಗಿ ಯೋಜಿಸಿ ಸಮನ್ವಯಗೊಳಿಸುವುದು.
  • ಗ್ರಾಮೀಣ ಪ್ರದೇಶದ ಜನರಲ್ಲಿ ಸಹಕಾರ ತತ್ವಗಳನ್ನು ತಮ್ಮದೇ ಚಳುವಳಿ ಎಂಬಂತೆ ಅಳವಡಿಸಿಕೊಳ್ಳಲು ಉತ್ತೇಜಿಸುವುದು.
  • ಗ್ರಾಮೀಣ ನಿರುದ್ಯೋಗಿ ಯುವಕರಿಗೆ ಜೀವನೋಪಾಯ ಹಾಗೂ ನಿರಂತರ ಆದಾಯ ದೊರೆಯುವಂತೆ ಸಹಕಾರ ತತ್ವದ ಆಧಾರದ ಮೇಲೆ ಕುಕ್ಕುಟ ಉದ್ದಿಮೆಯನ್ನು ಬೆಳೆಸುವುದು.
  • ಕೋಳಿ ಮೊಟ್ಟೆಗಳು, ಕೋಳಿ ಮಾಂಸ ಹಾಗೂ ಅವುಗಳ ಉತ್ಪನ್ನಗಳ ಉತ್ಪಾದನೆ, ಸಂಸ್ಕರಣೆ, ಶೇಖರಣೆ, ಸಾಗಾಣಿಕೆ ಹಾಗೂ ಮಾರುಕಟ್ಟೆಯನ್ನು ಉತ್ತೇಜಿಸಲು ಕ್ರಮಗಳನ್ನು ಕೈಗೊಂಡು ಕೋಳಿ ಸಾಕಣೆದಾರರ ಆರ್ಥಿಕ ಸಬಲೀಕರಣ ಮಾಡುವುದು.
  • ಕುಕ್ಕುಟಗಳ ತಳಿ ಅಭಿವೃದ್ಧಿ, ಗುಣಮಟ್ಟದ ಆಹಾರ ಉತ್ಪಾದನೆ ಹಾಗೂ ಕುಕ್ಕುಟೋದ್ಯಮದ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ ಪ್ರೋತ್ಸಾಹದಾಯಕ ಚಟುವಟಿಕೆಗಳನ್ನು ಕೈಗೊಳ್ಳುವುದು.
  • ಮೊಟ್ಟೆ, ಮಾಂಸ ಹಾಗೂ ಅವುಗಳ ಉತ್ಪನ್ನಗಳ ಬಳಕೆ ಹಾಗೂ ಉಪಯೋಗಗಳ ಬಗ್ಗೆ ಗ್ರಾಹಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.
  • ಸಹಕಾರ ಕ್ಷೇತ್ರದಡಿ ಇತರೆ ಆರ್ಥಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದು.
  • ಕುಕ್ಕುಟೋದ್ಯಮದ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪುರಸ್ಕøತ ಯೋಜನೆ/ಯೋಜನೇತರ ಕಾರ್ಯಕ್ರಮಗಳನ್ನು ಕಾಲಕಾಲಕ್ಕೆ ನೀಡಲಾಗುವ ಸರ್ಕಾರಿ ಆದೇಶಗಳ ಮೇರೆಗೆ ಅನುಷ್ಠಾನಗೊಳಿಸುವುದು.

ಇತ್ತೀಚಿನ ನವೀಕರಣ​ : 24-03-2021 01:50 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸಹಕಾರ ಕುಕ್ಕುಟ ಮಹಾ ಮಂಡಳ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080